ಚಳಿಗಾಲದ ಆಹಾರದಲ್ಲಿ ಕ್ಯಾಪ್ಸಿಕಂ ಇರಲಿ: ಜೀರ್ಣಕ್ರಿಯೆಗೂ ತೂಕ ನಿಯಂತ್ರಣಕ್ಕೂ ಸಹಕಾರಿ
ಚಳಿಗಾಲ ಆರಂಭವಾಗುತ್ತಿದ್ದಂತೆ ನಮ್ಮ ಆಹಾರ ಪದ್ಧತಿಯಲ್ಲಿಯೂ ಬದಲಾವಣೆಗಳಾಗುತ್ತವೆ. ಈ ಸಮಯದಲ್ಲಿ ದೈಹಿಕ ಚಟುವಟಿಕೆ ಕಡಿಮೆಯಾಗುವುದು, ಸಾಕಷ್ಟು ನೀರು ಕುಡಿಯದಿರುವುದು ಹಾಗೂ ನಾರಿನಂಶದ ಕೊರತೆಯಿಂದ ಕೆಲವರಲ್ಲಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಕ್ಯಾಪ್ಸಿಕಂ…
