ಮನೆಯಲ್ಲಿ ಈ ಗಿಡಗಳನ್ನು ಬೆಳೆಸಿದರೆ ಸಂಪತ್ತು ವೃದ್ಧಿಯಾಗುತ್ತಾ? ವಾಸ್ತು ಹೇಳುವುದೇನು?
ಮನೆಯ ಅಂದವನ್ನು ಹೆಚ್ಚಿಸುವುದರ ಜೊತೆಗೆ ಧನಾತ್ಮಕ ವಾತಾವರಣವನ್ನು ಸೃಷ್ಟಿಸಲು ಗಿಡಗಳನ್ನು ಬೆಳೆಸುವುದು ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿದೆ. ಮನೆಯ ಒಳಾಂಗಣ, ಬಾಲ್ಕನಿ ಹಾಗೂ ಕಿಟಕಿಗಳ ಬಳಿ ವಿವಿಧ ರೀತಿಯ ಸಸ್ಯಗಳನ್ನು ಬೆಳೆಸುವ ಹವ್ಯಾಸ ಹಲವರಿಗಿದೆ. ಆದರೆ…
