Weight Loss Tips: ಹೊಟ್ಟೆಯ ಕೊಬ್ಬು ಕಡಿಮೆ ಮಾಡಬೇಕಾ? ಮೆಂತ್ಯ ಮಜ್ಜಿಗೆಯ ಬಗ್ಗೆ ತಿಳಿಯಿರಿ!
ಇಂದಿನ ಜೀವನಶೈಲಿಯಲ್ಲಿ ತೂಕ ಹೆಚ್ಚಳ ಹಲವರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ದೈಹಿಕ ಚಟುವಟಿಕೆ ಕಡಿಮೆಯಾಗುವುದು, ಆಹಾರ ಪದ್ಧತಿಯಲ್ಲಿನ ಬದಲಾವಣೆ ಹಾಗೂ ದೀರ್ಘಕಾಲ ಕುಳಿತು ಕೆಲಸ ಮಾಡುವುದರಿಂದ ತೂಕ ಹೆಚ್ಚಾಗಬಹುದು. ಇದನ್ನು ನಿಯಂತ್ರಿಸಲು ಆಹಾರದಲ್ಲಿ ಸಮತೋಲನ ಕಾಪಾಡುವುದು ಮತ್ತು…
