ರಾಜ್ಯದ ಹಲವೆಡೆ ವರುಣನ ಅಬ್ಬರ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ…