ನಾಲ್ವರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ಪ್ರಸ್ತಾವನೆ; ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರದಲ್ಲಿ ಹೈಕಮಾಂಡ್ ನಡೆ ಏನು?
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ತೀವ್ರಗೊಳ್ಳುತ್ತಿದ್ದಂತೆ ಪಕ್ಷದೊಳಗಿನ ಆಂತರಿಕ ರಾಜಕಾರಣ ಮತ್ತು ಬಣಗಳ ನಡುವಿನ ಲೆಕ್ಕಾಚಾರಗಳು ಕುತೂಹಲ ಮೂಡಿಸಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ, ಕೆಪಿಸಿಸಿ…
