ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಗುರುತು ಬಹಿರಂಗಪಡಿಸಿದ ಆರೋಪ: ಶಾಸಕ ಮುನಿರತ್ನ ವಿರುದ್ಧ FIR!
ಬೆಂಗಳೂರು: ಆರ್.ಆರ್.ನಗರ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಸಂತ್ರಸ್ತೆಯು…
