ಕ್ರಿಕೆಟ್
ಮೊದಲ ಟಿ20ಯಲ್ಲೇ ಟೀಂ ಇಂಡಿಯಾ ಅಬ್ಬರ: ಕೊಹ್ಲಿಯ 10 ವರ್ಷಗಳ ದಾಖಲೆ ಮುರಿದ ಇಶಾನ್ ಕಿಶನ್!
ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 8 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ. ಇನ್ನು ಈ…