ನವರಾತ್ರಿಯ 9 ದಿನ.. ದುರ್ಗಾದೇವಿಯ 9 ಅವತಾರ! ಯಾವ ದಿನ ಯಾವ ದೇವಿಯನ್ನು ಪೂಜಿಸಬೇಕು? ನವದುರ್ಗೆಯ ಮಹಿಮೆ ಇಲ್ಲಿದೆ!
ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಸ್ಥಾನವಿದೆ. ನವರಾತ್ರಿ ಅಂದ್ರೆ ಒಂಬತ್ತು ರಾತ್ರಿಗಳು ಎಂದರ್ಥ. ಈ ಒಂಬತ್ತು ದಿನಗಳ ಕಾಲ ದುರ್ಗಾದೇವಿಯ ವಿವಿಧ ರೂಪಗಳನ್ನು ಭಕ್ತಿಯಿಂದ ಆರಾಧಿಸಲಾಗುತ್ತದೆ. ಪೌರಾಣಿಕ ನಂಬಿಕೆಗಳ ಪ್ರಕಾರ, ದುರ್ಗಾದೇವಿಯು ಮಹಿಷಾಸುರನನ್ನು ಸಂಹರಿಸಿ…
