ಕರ್ನಾಟಕದ ದಕ್ಷಿಣ ಒಳನಾಡಲ್ಲಿ ಇಂದು ಮಳೆ ಅಬ್ಬರ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಮುಂಗಾರು ಮಳೆಯ ತೀವ್ರ ಕೊರತೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆಯೇ, ಕಳೆದ ಕೆಲ ದಿನಗಳಿಂದ ಕರ್ನಾಟಕದ ಹಲವೆಡೆ ಮಳೆ ಚುರುಕುಗೊಂಡಿದೆ. ಇದೀಗ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 9ರಂದು ಉತ್ತಮ ಮಳೆಯಾಗುವ…
