ನನ್ನನ್ನೂ ಟ್ರ್ಯಾಪ್ ಮಾಡಲು ಯತ್ನಿಸಿದ್ದರು, ಎಲ್ಲ ದಾಖಲೆ ನನ್ನ ಬಳಿ ಇದೆ: ಸ್ಟಿಂಗ್ ಆಪರೇಷನ್ ಬಗ್ಗೆ ಡಿಕೆಶಿ ಹೊಸ ಬಾಂಬ್
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ…
